Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬಡ್ತಿ ಬೇಕಾದ್ರೆ AI ಬಳಸಲೇಬೇಕು’ : ಉದ್ಯೋಗಿಗಳಿಗೆ ಟೆಕ್ ದೈತ್ಯ ‘ಆಕ್ಸೆಂಚರ್’ ಎಚ್ಚರಿಕೆ!

20/02/2026 6:09 PM

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

20/02/2026 5:56 PM

ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ

20/02/2026 5:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ: ಆರ್‌.ಅಶೋಕ್
KARNATAKA

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ: ಆರ್‌.ಅಶೋಕ್

By kannadanewsnow0909/04/2025 5:54 PM

ಮಡಿಕೇರಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು.

ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್‌ ಪೂಜಾರಿ, ಆರ್‌ಎಸ್‌ಎಸ್‌ ರಾಜು, ರಾಜೇಶ್‌ ಕೋಟ್ಯಾನ್‌, ಪ್ರವೀಣ್‌ ಪೂಜಾರಿ, ಚರಣ್‌ ಪೂಜಾರಿ, ವಿಶ್ವನಾಥ್‌ ಹೀಗೆ ಅನೇಕ ಹಿಂದೂ ಕಾರ್ಯಕರ್ತರ ಕೊಲೆ ಪಿಎಫ್‌ಐ, ಎಸ್‌ಡಿಪಿಐ ಮೊದಲಾದ ಮುಸ್ಲಿಂ ಸಂಘಟನೆಗಳಿಂದ ನಡೆದಿದೆ. ಈಗ ಕೊಡಗಿನ ವಿನಯ್‌ ಸೋಮಯ್ಯ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದೂಗಳನ್ನು ಟಾರ್ಗೆಟ್‌ ಮಾಡುವುದು ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕೊಡಗಿನಲ್ಲಿ ಈ ಹಿಂದೆ ಟಿಪ್ಪು ಜಯಂತಿ ನಡೆದಾಗ ಕುಟ್ಟಪ್ಪ ಎಂಬುವರು ಹತ್ಯೆಯಾಗಿದ್ದರು. ಕಾಂಗ್ರೆಸ್‌ ಸರ್ಕಾರ ಹಿಂದೂಗಳನ್ನು ಬೇರೆ ಮಾಡಲು ಯತ್ನಿಸುತ್ತಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದರೆ ಕರ್ನಾಟಕವನ್ನು ಪಾಕಿಸ್ತಾನಕ್ಕೆ ಕೊಟ್ಟುಬಿಡುತ್ತಾರೆ ಎಂದರು.

ಹಿಂದೆ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡುವುದು ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿತ್ತು. ಸಿದ್ದರಾಮಯ್ಯ ಸಿಎಂ ಆಗಿಯೇ ಇದ್ದರೆ ಕೊಡಗು ಕೂಡ ಹಳೆಯ ಕಾಶ್ಮೀರದಂತೆ ಆಗುತ್ತದೆ. ರಾಜ್ಯದಲ್ಲಿ ಯುವತಿಯರ ಮೇಲೆ ಅತ್ಯಾಚಾರ ನಡೆದರೂ ಇವೆಲ್ಲ ಮಾಮೂಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳುತ್ತಾರೆ. ಪೊಲೀಸ್‌ ಅಧಿಕಾರಿಗಳು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ. ವರ್ಗಾವಣೆ ಹಾಗೂ ಹಣಕ್ಕಾಗಿ ಪೊಲೀಸರು ಇಂತಹ ಕೆಲಸ ಮಾಡಬಾರದು ಎಂದರು.

ತೆರಿಗೆ ಹೆಚ್ಚಳ, ಬೆಲೆ ಏರಿಕೆಯಿಂದಾಗಿ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಸಚಿವರು, ಕಾಂಗ್ರೆಸ್‌ ಶಾಸಕರು ಜನರ ಬಳಿ ಬಂದರೆ, ಅವರಿಗೆ ಛೀಮಾರಿ ಹಾಕಬೇಕು. ಏನೂ ಇಲ್ಲವೆಂದರೂ ಇದೆ ಎಂದು ಹೇಳಿಕೊಳ್ಳಬೇಕು ಎಂದು ಸರ್ಕಾರ ಬಯಸುತ್ತದೆ. ಆಸ್ಪತ್ರೆಗಳಲ್ಲಿ ಔಷಧಿ ಇಲ್ಲವೆಂದರೂ, ಇದು ಬಹಳ ಉತ್ತಮ ಆಸ್ಪತ್ರೆ ಎಂದು ಹೊಗಳಬೇಕು ಎಂದು ಕಾಂಗ್ರೆಸ್‌ ನಾಯಕರು ಬಯಸುತ್ತಾರೆ ಎಂದರು.

ಸಿಎಂ ಸಿದ್ದರಾಮಯ್ಯ ಸಾಲ ಮಾಡಿ ಜನರ ಮೇಲೆ ಹೊರೆ ಹಾಕಿದ್ದಾರೆ. ಹಿಂದಿನ ಯಾವ ಮುಖ್ಯಮಂತ್ರಿಯೂ ಇಷ್ಟು ಸಾಲ ಮಾಡಿಲ್ಲ. ಜಿಗಣೆಯಂತೆ ಜನರ ರಕ್ತ ಹೀರುತ್ತಿದ್ದಾರೆ. ಸಿದ್ದರಾಮಯ್ಯ ಎಂದರೆ ಬಡವರ ರಕ್ತ ಹೀರುವ ರಕ್ತಾಸುರ. ಹೀಗೆ ಜನರಿಂದಲೇ ಹಣ ವಸೂಲಿ ಮಾಡಿ ಗ್ಯಾರಂಟಿ ನೀಡಲಾಗುತ್ತಿದೆ ಎಂದರು.

BREAKING: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟ: 1 ಕೋಟಿ 25 ಲಕ್ಷ ದಂಡ ಪಾವತಿಸಲು ಆದೇಶ

ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಡಾ.ಪರಮೇಶ್ವರ್

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

20/02/2026 5:56 PM1 Min Read

ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ

20/02/2026 5:49 PM1 Min Read

ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ

20/02/2026 5:38 PM1 Min Read
Recent News

‘ಬಡ್ತಿ ಬೇಕಾದ್ರೆ AI ಬಳಸಲೇಬೇಕು’ : ಉದ್ಯೋಗಿಗಳಿಗೆ ಟೆಕ್ ದೈತ್ಯ ‘ಆಕ್ಸೆಂಚರ್’ ಎಚ್ಚರಿಕೆ!

20/02/2026 6:09 PM

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

20/02/2026 5:56 PM

ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ

20/02/2026 5:49 PM

ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ

20/02/2026 5:38 PM
State News
KARNATAKA

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

By kannadanewsnow0920/02/2026 5:56 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಬೆಂಗಳೂರು ಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಡ್ರಗ್ ಪೆಡ್ಲರ್ ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಆರೋಪಿಯಿಂದ…

ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ

20/02/2026 5:49 PM

ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ

20/02/2026 5:38 PM

ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

20/02/2026 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.