‘ಮೋದಿ’ಯವರೇ ಮಾತು ಕೊಟ್ಟ 20 ಕೋಟಿ ‘ಉದ್ಯೋಗ’ ಎಲ್ಲಿ.? – ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ಇಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಮೋದಿಯವರೇ ಮಾತುಕೊಟ್ಟ 20 ಕೋಟಿ ಉದ್ಯೋಗ ಎಲ್ಲಿ ಎಂಬುದಾಗಿ ಸರಣಿ ಎಕ್ಸ್ ಮಾಡಿ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? … Continue reading ‘ಮೋದಿ’ಯವರೇ ಮಾತು ಕೊಟ್ಟ 20 ಕೋಟಿ ‘ಉದ್ಯೋಗ’ ಎಲ್ಲಿ.? – ಸಿಎಂ ಸಿದ್ಧರಾಮಯ್ಯ ಪ್ರಶ್ನೆ