ನನ್ನ ವಿರುದ್ಧದ ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಎಲ್ಲಿವೆ?: HDKಗೆ ಡಿಸಿಎಂ ಡಿಕೆಶಿ ಪ್ರಶ್ನೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನನ್ನ ವಿರುದ್ಧದ ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಎಲ್ಲಿವೆ? ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. “ಈಗ ಅವರ ಪಾದಯಾತ್ರೆ ವೇಳೆ ಬಿಜೆಪಿ ಕಾಲದಲ್ಲಿ ಆಗಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನಾವು ಕೇಳಿರುವ ಪ್ರಶ್ನೆಗಳಿಗೆ ಅವರು ಉತ್ತರಿಸಿಲ್ಲ. ಕುಮಾರಸ್ವಾಮಿ ಅವರಿಗೆ ಪ್ರತ್ಯೇಕವಾಗಿ ಒಂದಷ್ಟು ಪ್ರಶ್ನೆ ಮಾಡಿದ್ದೇವೆ. ಅವರು ನನ್ನ ಬಗ್ಗೆ ನಮ್ಮ ಕುಟುಂಬದವರ ಬಗ್ಗೆ ಏನಾದರೂ ಟೀಕೆ … Continue reading ನನ್ನ ವಿರುದ್ಧದ ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಎಲ್ಲಿವೆ?: HDKಗೆ ಡಿಸಿಎಂ ಡಿಕೆಶಿ ಪ್ರಶ್ನೆ