ಸಿಎಂ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ಅಧಿಕಾರಕ್ಕೆ ಬಂದ ಬಳಿಕ ಮರೆತೋಯಿತೆ?: ಬಿವೈ ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು. ಹೋರಾಟ ಸಮಿತಿ ಆಹ್ವಾನದ ಮೇರೆಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ ಅವರು, ಅಹಿಂದ ಹೆಸರಿನೊಂದಿಗೆ ರಾಜ್ಯದಲ್ಲಿ ಪರಿóಶಿಷ್ಟ … Continue reading ಸಿಎಂ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ಅಧಿಕಾರಕ್ಕೆ ಬಂದ ಬಳಿಕ ಮರೆತೋಯಿತೆ?: ಬಿವೈ ವಿಜಯೇಂದ್ರ ಪ್ರಶ್ನೆ