ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ?: MLC ರವಿಕುಮಾರ್ ಪ್ರಶ್ನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‍ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ರಚಿಸುತ್ತಿದೆ ಎಂದು ಪ್ರಸ್ತಾಪಿಸಿದರು. ಕರ್ನಾಟಕದಲ್ಲಿ ಸಂವಿಧಾನವನ್ನು ಜಾರಿ ಮಾಡುತ್ತಿದ್ದೀರಾ? ಎಂದು ಕೇಳಿದರು. ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಸಂವಿಧಾನ ಯಥಾವತ್ ಜಾರಿಗೊಳಿಸುವ ಸರಕಾರ ಎಂದು ಕಾಂಗ್ರೆಸ್ಸಿಗರು ಹೇಳಿಕೊಳ್ಳುತ್ತಾರೆ. ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಅಟ್ರಾಸಿಟಿ ಕೇಸ್ ಆಗಿದ್ದು, … Continue reading ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ?: MLC ರವಿಕುಮಾರ್ ಪ್ರಶ್ನೆ