ದೇವರಾಜ ಅರಸು ಎಲ್ಲಿ? ಸಿದ್ಧರಾಮಯ್ಯ ಎಲ್ಲಿ? ಕಾಂಗ್ರೆಸ್ ಗೆ ಜನರೇ ಬುದ್ಧಿ ಕಲಿಸುತ್ತಾರೆ: HDK
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕರ್ನಾಟಕದಲ್ಲಿ ದೀರ್ಘ ಕಾಲ ಆಡಳಿತ ನಡೆಸಿದ್ದೇನೆ ಎಂಬುದಾಗಿ ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು, ಕೆಟ್ಟ ಆಡಳಿತಕ್ಕೆ ನಿದರ್ಶನ. ಅವರ ಆಡಳಿತದ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಅವರು ಬೇಸರ ವ್ಯಕ್ತಪಡಿಸಿದರು. … Continue reading ದೇವರಾಜ ಅರಸು ಎಲ್ಲಿ? ಸಿದ್ಧರಾಮಯ್ಯ ಎಲ್ಲಿ? ಕಾಂಗ್ರೆಸ್ ಗೆ ಜನರೇ ಬುದ್ಧಿ ಕಲಿಸುತ್ತಾರೆ: HDK
Copy and paste this URL into your WordPress site to embed
Copy and paste this code into your site to embed