ಕನ್ನಡಿಗರ ತೆರಿಗೆ ಹಣ ಎಲ್ಲಿಗೆ ಹೋಗುತ್ತಿದೆ ಮೋದಿ ಅವರೇ?: ಕೇಂದ್ರಕ್ಕೆ ಸಚಿವ ರಾಮಲಿಂಗಾರೆಡ್ಡಿ ಹತ್ತು ಪ್ರಶ್ನೆ!
ಬೆಂಗಳೂರು: ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣದ ಬೆನ್ನಲ್ಲೇ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಬಗ್ಗೆ ಪ್ರಧಾನಿಗಳ “ಉದ್ದೇಶ” ಮತ್ತು ಕೇಂದ್ರದ “ಮಲತಾಯಿ ಧೋರಣೆ”ಯನ್ನು ಪ್ರಶ್ನಿಸಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಲೇಖನವೊಂದನ್ನು ಹಂಚಿಕೊಂಡಿದ್ದಾರೆ. 1. ತೆರಿಗೆ ಹಂಚಿಕೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಕರ್ನಾಟಕವು ಭಾರತದ ಆರ್ಥಿಕತೆಯ ಎಂಜಿನ್ ಆಗಿದೆ. 2025-26ರಲ್ಲಿ ಕರ್ನಾಟಕವು ₹4.5 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿದೆ (ಇದರಲ್ಲಿ … Continue reading ಕನ್ನಡಿಗರ ತೆರಿಗೆ ಹಣ ಎಲ್ಲಿಗೆ ಹೋಗುತ್ತಿದೆ ಮೋದಿ ಅವರೇ?: ಕೇಂದ್ರಕ್ಕೆ ಸಚಿವ ರಾಮಲಿಂಗಾರೆಡ್ಡಿ ಹತ್ತು ಪ್ರಶ್ನೆ!
Copy and paste this URL into your WordPress site to embed
Copy and paste this code into your site to embed