ಅಶ್ಲೀಲ ವೀಡಿಯೋ ಹಂಚಿದ ಕಾರು ಚಾಲಕ ಕಾರ್ತಿಕ್ ಎಲ್ಲಿ?: SITಗೆ ಮಾಜಿ ಸಿಎಂ HDK ಪ್ರಶ್ನೆ

ಬೆಂಗಳೂರು: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದಿರುವ ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇಡೀ ಪ್ರಕರಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ವ್ಯಕ್ತಿ ನೀನು ಎಂದು ಕಿಡಿ ಕಾರಿದರು. ನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ರಾಜ್ಯ ಸರಕಾರ ರಕ್ಷಣೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಡಿ.ಕೆ.ಶಿವಕುಮಾರ್ ಸಂಸ್ಕೃತಿ ಎಂಥದು … Continue reading ಅಶ್ಲೀಲ ವೀಡಿಯೋ ಹಂಚಿದ ಕಾರು ಚಾಲಕ ಕಾರ್ತಿಕ್ ಎಲ್ಲಿ?: SITಗೆ ಮಾಜಿ ಸಿಎಂ HDK ಪ್ರಶ್ನೆ