‘ರಾಹುಲ್‌ ಗಾಂಧಿ’ ನೆಲ ಸ್ಪರ್ಶಿಸಿದ ಕಡೆಯಲ್ಲೆಲ್ಲ ‘ಕಾಂಗ್ರೆಸ್‌’ ಅವನತಿ- ಆರ್.ಅಶೋಕ್

ಬೆಂಗಳೂರು: ದೇಶದಲ್ಲಿ ನ್ಯಾಯಾಂಗವನ್ನು ದಮನ ಮಾಡಿದ ಕಾಂಗ್ರೆಸ್‌ ನಾಯಕರು ಈಗ ನ್ಯಾಯ ಯಾತ್ರೆ ಮಾಡುತ್ತಿರುವುದು ಢೋಂಗಿತನ. ತುರ್ತು ಪರಿಸ್ಥಿತಿ ಹೇರಿಕೆಯಿಂದ ಪ್ರಜಾಪ್ರಭುತ್ವವನ್ನು ದಮನ ಮಾಡಿದ ಇವರ ಯಾತ್ರೆಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು. ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ, ಜನವರಿ 14 ರಿಂದ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದರಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ … Continue reading ‘ರಾಹುಲ್‌ ಗಾಂಧಿ’ ನೆಲ ಸ್ಪರ್ಶಿಸಿದ ಕಡೆಯಲ್ಲೆಲ್ಲ ‘ಕಾಂಗ್ರೆಸ್‌’ ಅವನತಿ- ಆರ್.ಅಶೋಕ್