ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿಧರಲ್ಲಿ ಬಹುತೇಕರು ಸಲಿಂಗಿಗಳು ಎಂಬುದಾಗಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯ ಹಿನ್ನಲೆಯಲ್ಲಿ ಚರ್ಚೆಯಾಗಬೇಕಿರುವುದು ಸಲಿಂಗ ಕಾಮದ ಬಗ್ಗೆ ಅಲ್ಲ. ಯಕ್ಷಗಾನದಲ್ಲಿ ಯಾಕೆ ಮಹಿಳಾ ಕಲಾವಿದರು ಇಲ್ಲ ಎನ್ನುವ ಬಗ್ಗೆ ಎಂಬುದಾಗಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ. ಈ ಕುರಿತಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ದಿನೇಶ್ ಅಮೀನ್ ಮಟ್ಟು ಅವರು, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ … Continue reading ಚರ್ಚೆಯಾಗಬೇಕಿರುವುದು ಸಲಿಂಗ ಕಾಮದ ಬಗ್ಗೆ ಅಲ್ಲ, ಯಕ್ಷಗಾನದಲ್ಲಿ ಮಹಿಳಾ ಕಲಾವಿದರು ಏಕಿಲ್ಲ ಬಗ್ಗೆ: ದಿನೇಶ್ ಅಮೀನ ಮಟ್ಟು
Copy and paste this URL into your WordPress site to embed
Copy and paste this code into your site to embed