ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?: ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನೆ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡ ಜನಾಂಗದ ಮಕ್ಕಳ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅದೇ ಹಣದಲ್ಲಿ ಇವತ್ತು ಸಂಸದರು ಮತ್ತು ವಿಧಾನಸಭಾ ಸದಸ್ಯರಾಗಿರಬಹುದು. ಆದರೆ ಈ ನಾಡಿನ ಜನ ಎಲ್ಲವನ್ನು ನೋಡುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ … Continue reading ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?: ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನೆ
Copy and paste this URL into your WordPress site to embed
Copy and paste this code into your site to embed