ಮಂಡ್ಯದಲ್ಲಿ 15,000 ಲಂಚ ಪಡೆಯುತ್ತಿದ್ದಾಗಲೇ ಮೂವರು ನೌಕರರು ಲೋಕಾಯುಕ್ತ ಬಲೆಗೆ

ಮಂಡ್ಯ: ಜಿಲ್ಲೆಯಲ್ಲಿ ಟೌನ್ ಪ್ಲಾನಿಂಗ್ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗಲೇ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಮಂಡ್ಯ ನಗರ ಯೋಜನೆ ಪ್ರಾಧಿಕಾರದ ಮೇಲೆ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಟೌನ್ ಪ್ಲಾನಿಂಗ್ ಅನುಮೋದನೆಗಾಗಿ ಲಂಚ ಪಡೆಯುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮೂವರು ನೌಕರರನ್ನು ವಶಕ್ಕೆ ಪಡೆದಿದ್ದಾರೆ. ಮಂಡ್ಯ ನಗರ ಯೋಜನಾ ಪ್ರಾಧಿಕಾರದ ಸಿಬ್ಬಂದಿಗಳಾದಂತ ಅನನ್ಯ, ಸೌಮ್ಯ ಹಾಗೂ ಹರೀಶ್ ಎಂಬುವರನ್ನು ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ … Continue reading ಮಂಡ್ಯದಲ್ಲಿ 15,000 ಲಂಚ ಪಡೆಯುತ್ತಿದ್ದಾಗಲೇ ಮೂವರು ನೌಕರರು ಲೋಕಾಯುಕ್ತ ಬಲೆಗೆ