ಶೀಘ್ರವೇ ‘BBMP ವ್ಯಾಪ್ತಿ’ಯಲ್ಲಿ ‘ವೈಟ್ ಟಾಪಿಂಗ್ ಕಾಮಗಾರಿ’ಗೆ ಚಾಲನೆ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುವ ಸಂಬಂಧ ಭೂಮಿ ಪೂಜೆಗಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಅನುಷ್ಠಾನಗೊಳಿಸುವ ಸಂಬಂಧ ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯಲ್ಲಿ ನಡೆದ ಅಂತರ್ ಇಲಾಖೆ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಟ್ ಟಾಪಿಂಗ್ ಅನ್ನು 15 ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ಪೈಕಿ 13 ಪ್ಯಾಕೇಜ್ ಗಳು ಈಗಾಗಲೇ ಅಂತಿಮಗೊಂಡಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೆರಡು … Continue reading ಶೀಘ್ರವೇ ‘BBMP ವ್ಯಾಪ್ತಿ’ಯಲ್ಲಿ ‘ವೈಟ್ ಟಾಪಿಂಗ್ ಕಾಮಗಾರಿ’ಗೆ ಚಾಲನೆ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್