Property Law: ತಂದೆಯ ಆಸ್ತಿಯಲ್ಲಿ ಯಾರಿಗೆಲ್ಲ ಪಾಲು ಇದೆ? ಕಾನೂನು ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ

ಕೆಎನ್ಎನ್ ಡಿಜಿಟಲ್ ಡೆಸ್ಕ್: ಕುಟುಂಬದಲ್ಲಿನ ವಿವಾದಗಳನ್ನು ತಪ್ಪಿಸಲು ತಂದೆಯ ಆಸ್ತಿಯನ್ನು ಮಕ್ಕಳ ನಡುವೆ ಹೇಗೆ ವಿಭಜಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಭಾರತದಲ್ಲಿ ಆಸ್ತಿಯ ವಿತರಣೆಯನ್ನು ಧರ್ಮ ಆಧಾರಿತ ಕಾನೂನುಗಳು ನಿರ್ಧರಿಸುತ್ತವೆ. ಹಾಗಾದ್ರೆ ತಂದೆಯ ಆಸ್ತಿಯಲ್ಲಿ ಯಾರಿಗೆಲ್ಲ ಪಾಲಿದೆ? ಕಾನೂನು ಏನು ಹೇಳುತ್ತದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಹಿಂದೂ ಉತ್ತರಾಧಿಕಾರ ಕಾಯ್ದೆ 1956 ಹಿಂದೂಗಳಿಗೆ ಅನ್ವಯಿಸುತ್ತದೆ. ಶರಿಯಾ ಕಾನೂನು ಮುಸ್ಲಿಮರಿಗೆ ಅನ್ವಯಿಸುತ್ತದೆ. ಭಾರತೀಯ ಉತ್ತರಾಧಿಕಾರ ಕಾಯ್ದೆ, 1925 ಕ್ರಿಶ್ಚಿಯನ್ನರಿಗೆ ಅನ್ವಯಿಸುತ್ತದೆ. 2005 ರಲ್ಲಿ … Continue reading Property Law: ತಂದೆಯ ಆಸ್ತಿಯಲ್ಲಿ ಯಾರಿಗೆಲ್ಲ ಪಾಲು ಇದೆ? ಕಾನೂನು ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ