‘ಮೋದಿ’ ಬಗ್ಗೆ ಮಾತನಾಡಲು ನೀವು ಯಾರು?: ಸಿದ್ದರಾಮಯ್ಯ ವಿರುದ್ಧ ‘HD ದೇವೇಗೌಡ’ ಗುಡುಗು
ಬೆಂಗಳೂರು: ಶೂನ್ಯ ಸಾಧನೆ ಭಯಕ್ಕೆ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಮುಂದಿನ ಚುನಾವಣೆಯಲ್ಲಿ ಅವರಿಗೆ ಉತ್ತರ ಸಿಗುತ್ತದೆ ಎಂದು ಗುಡುಗಿದರು. ಪಕ್ಷದ ರಾಜ್ಯ ಕಾವೇರಿ ಜೆ ಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಮಂಡ್ಯ ಕಾರ್ಯಕ್ರಮದಲ್ಲಿ ಮಾತಾಡಿದ್ದರು ಸಿದ್ದರಾಮಯ್ಯ ಅವರು. ಮುಂದಿನ ಜನ್ಮವಿದ್ದರೆ ಮುಸ್ಲಿಂಮರಲ್ಲಿ ಹುಟ್ಟುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಈಗ ಬಿಜೆಪಿ ಜತೆ ಸೇರಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, … Continue reading ‘ಮೋದಿ’ ಬಗ್ಗೆ ಮಾತನಾಡಲು ನೀವು ಯಾರು?: ಸಿದ್ದರಾಮಯ್ಯ ವಿರುದ್ಧ ‘HD ದೇವೇಗೌಡ’ ಗುಡುಗು
Copy and paste this URL into your WordPress site to embed
Copy and paste this code into your site to embed