ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು.?: ಮಲ್ಲಿಖಾರ್ಜುನ ಖರ್ಗೆ ಪ್ರಶ್ನೆ

ಬೆಳಗಾವಿ: ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು..? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು..? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು. ರಾಜ್ಯಸಭಾ ಸದಸ್ಯರಾಗಿದ್ದ ಎಂ.ಆರ್ ಜೈಕರ್ ಅವರ ರಾಜೀನಾಮೆ ಕೊಡಿಸಿ, … Continue reading ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು.?: ಮಲ್ಲಿಖಾರ್ಜುನ ಖರ್ಗೆ ಪ್ರಶ್ನೆ