BIGG NEWS: ಎಸಿಬಿಯ ಎಸ್ ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂ ಕೊಟ್ಟವರು ಯಾರು?: PSI ಹಗರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ HDK

ಬೆಂಗಳೂರು: ಬಹುಕೋಟಿ ರೂಪಾಯಿ ಹಗರಣ ಪಿಎಸ್ಐ ಕರ್ಮಕಾಂಡದ ( PSI Recruitment Scam ) ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅವರು ಹೇಳಿದರು. ನಗರದ ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿ ಇಂದು ಮಾತನಾಡಿದ ಅವರು; ಮಾಧ್ಯಮಗಳಲ್ಲೇ ಈ ಬಗ್ಗೆ ತನಿಖಾ ವರದಿಗಳು ಬಂದಿವೆ. ತಲಾ 30 ಲಕ್ಷ ರೂಪಾಯಿಯನ್ನು 25 ಅಭ್ಯರ್ಥಿಗಳಿಂದ ವಸೂಲಿ ಆಗಿದೆ ಅಂದರೆ, ಒತ್ತು … Continue reading BIGG NEWS: ಎಸಿಬಿಯ ಎಸ್ ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂ ಕೊಟ್ಟವರು ಯಾರು?: PSI ಹಗರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ HDK