ಭ್ರಷ್ಠಾಚಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆಗೊಳಿಸಲು ಯಾರ ಬಳಿ ‘Fact Check’ ಮಾಡಿಸಿದ್ದೀರಿ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಅಮಾನತುಗೊಂಡ ಭ್ರಷ್ಠಾಚಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆಗೊಳಿಸಲು ಯಾರ ಬಳಿ “Fact Check” ಮಾಡಿಸಿದ್ದೀರಿ? ನಿಮ್ಮ ಪಾಲೆಷ್ಟು? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಯಚೂರು ಜಿಲ್ಲೆಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಂಡ PDO ಅಧಿಕಾರಿಗಳನ್ನು ಕಾನೂನು ಕ್ರಮ ಕೈಗೊಳ್ಳದೇ, ಯಾದಗಿರಿ ಜಿಲ್ಲೆಗೆ ವರ್ಗಾಯಿಸಿರುವುದು ಸ್ವತಃ ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವಂತಾಗಿದೆ ಎಂದು ಗುಡುಗಿದ್ದಾರೆ. ಮಾನ್ಯ ಪ್ರಿಯಾಂಕ್ ಖರ್ಗೆ … Continue reading ಭ್ರಷ್ಠಾಚಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆಗೊಳಿಸಲು ಯಾರ ಬಳಿ ‘Fact Check’ ಮಾಡಿಸಿದ್ದೀರಿ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ