‘ಪ್ರಧಾನಿ ಮೋದಿ’ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಕಾಶ್ಮೀರದ ‘ನಜೀಮ್’ ಯಾರು.? ಹಿನ್ನಲೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನಜೀಮ್ ಅವರೊಂದಿಗಿನ ಸೆಲ್ಫಿಯನ್ನು ಪೋಸ್ಟ್ ಮಾಡಿದ್ದು, ಅವರನ್ನು ತಮ್ಮ ‘ಸ್ನೇಹಿತ’ ಎಂದು ಕರೆದಿದ್ದಾರೆ. ಹಾಗಾದ್ರೇ ಪ್ರಧಾನಿ ಮೋದಿಯ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಕಾಶ್ಮೀರದ ನಜೀಮ್ ಯಾರು.? ಹಿನ್ನೆಲೆ ಏನು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಪ್ರಧಾನಿ ನರೇಂದ್ರ ಮೋದಿಯ ಅವರು, ಸಾರ್ವಜನಿಕ ಸಭೆಯಲ್ಲಿ ಅವರು ಸೆಲ್ಫಿ ತೆಗೆದುಕೊಳ್ಳಲು ವಿನಂತಿಸಿದರು ಮತ್ತು ಅವರನ್ನು ಭೇಟಿಯಾಗಲು ಸಂತೋಷಪಟ್ಟರು. ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ … Continue reading ‘ಪ್ರಧಾನಿ ಮೋದಿ’ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಕಾಶ್ಮೀರದ ‘ನಜೀಮ್’ ಯಾರು.? ಹಿನ್ನಲೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ