ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಯಾರು ನುಂಗುತ್ತಿದ್ದಾರೆ?: ರಾಜ್ಯ ಸರಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‍ನಲ್ಲಿ ಮೀಸಲಿಟ್ಟ 52,009 ಕೋಟಿ ರೂ. ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲವೇಕೆ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಮತ್ತು ಸರಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ … Continue reading ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಯಾರು ನುಂಗುತ್ತಿದ್ದಾರೆ?: ರಾಜ್ಯ ಸರಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ