‘ವೋಟ್ ಚೋರಿ’ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನೆ

ಬೆಂಗಳೂರು: ವೋಟ್ ಚೋರಿ ಪರಿಕಲ್ಪನೆಯ ಜನಕ ಯಾರು ಎಂದು ಮಾಜಿ ಸಚಿವ ಮತ್ತು ಶಾಸಕ ಎಸ್.ಸುರೇಶ್ ಕುಮಾರ್ ಅವರು ಪ್ರಶ್ನಿಸಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಾಂಧೀಜಿ ಅವರ ಕೆಟ್ಟದ್ದನ್ನು ನೋಡದ, ಕೆಟ್ಟದ್ದನ್ನು ಕೇಳಿಸಿಕೊಳ್ಳದ ಹಾಗೂ ಕೆಟ್ಟದ್ದನ್ನು ಮಾತನಾಡದ ಕೋತಿಗಳ ಕುರಿತು ಪ್ರಸ್ತಾಪಿಸಿದರು. ಒಳ್ಳೆಯದನ್ನು ನೋಡುವುದಿಲ್ಲ; ಒಳ್ಳೆಯದನ್ನು ಕೇಳುವುದಿಲ್ಲ; ಒಳ್ಳೆಯದನ್ನು ಮಾತನಾಡುವುದಿಲ್ಲ- ಇದು ರಾಹುಲ್ ಗಾಂಧಿಯವರ ಕೋತಿಗಳು ಎಂದು ವಿಶ್ಲೇóಷಿಸಿದರು. ಆ ಗಾಂಧೀಜಿ ಮತ್ತು ಈ ಗಾಂಧಿಗೆ … Continue reading ‘ವೋಟ್ ಚೋರಿ’ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನೆ