BIG NEWS: ಬೇನಾಮಿ ಹೆಸರಲ್ಲಿ ಸೈಲೆಂಟ್ ಸುನೀಲನಿಗೆ ಕಸದ ಟೆಂಡರ್ ಕೊಡಿಸಿದ ಸಚಿವ ಯಾರು? – ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಹಾಗೂ ರೌಡಿಗಳ ನಡುವಿನ ಬಾಂಧವ್ಯಕ್ಕೆ ಬಿಬಿಎಂಪಿ ಕಸ ವಿಲೇವಾರಿಯ ಟೆಂಡರ್ ಸಾಕ್ಷಿಯಾಗುತ್ತಿದೆ. ಬೇನಾಮಿ ಹೆಸರಲ್ಲಿ ಸೈಲೆಂಟ್ ಸುನೀಲನಿಗೆ ಕಸದ ಟೆಂಡರ್ ಕೊಡಿಸಿದ ಸಚಿವ ಯಾರು? ಆ ಸಚಿವರಿಗೂ ಸುನೀಲನಿಗೂ ಯಾವ ಜನ್ಮದ ಮೈತ್ರಿ? ಅರ್ಹತೆ ಇಲ್ಲದಿದ್ದರೂ ನಿಯಮ ಮೀರಿ ಟೆಂಡರ್ ಕೊಟ್ಟಿದ್ದು ಹೇಗೆ? ಏಕೆ? BJP ಉತ್ತರಿಸುವುದೇ? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಬಿಜೆಪಿ ಹಾಗೂ ರೌಡಿಗಳ ನಡುವಿನ ಬಾಂಧವ್ಯಕ್ಕೆ ಬಿಬಿಎಂಪಿ ಕಸ ವಿಲೇವಾರಿಯ ಟೆಂಡರ್ ಸಾಕ್ಷಿಯಾಗುತ್ತಿದೆ. ಬೇನಾಮಿ ಹೆಸರಲ್ಲಿ ಸೈಲೆಂಟ್ ಸುನೀಲನಿಗೆ ಕಸದ … Continue reading BIG NEWS: ಬೇನಾಮಿ ಹೆಸರಲ್ಲಿ ಸೈಲೆಂಟ್ ಸುನೀಲನಿಗೆ ಕಸದ ಟೆಂಡರ್ ಕೊಡಿಸಿದ ಸಚಿವ ಯಾರು? – ಕಾಂಗ್ರೆಸ್ ಪ್ರಶ್ನೆ