ಲೋಕಸಭಾ ಚುನಾವಣೆಗೆ ‘195 ಬಿಜೆಪಿ ಅಭ್ಯರ್ಥಿ’ಗಳ ಮೊದಲ ಪಟ್ಟಿ ಪ್ರಕಟ: ಯಾರು ಎಲ್ಲಿಂದ ಸ್ಪರ್ಧೆ? ಇಲ್ಲಿದೆ ಸಂಪೂರ್ಣ ಲೀಸ್ಟ್

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಘೋಷಿಸಿದ್ದಾರೆ. ಮೊದಲ ಪಟ್ಟಿಯಲ್ಲಿ 34 ಕೇಂದ್ರ ಮತ್ತು ರಾಜ್ಯ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹೆಸರುಗಳಿವೆ ಎಂದು ತಾವ್ಡೆ ಹೇಳಿದರು. ಅರುಣಾಚಲ ಪಶ್ಚಿಮದಿಂದ ಕಿರಣ್ ರಿಜಿಜು, ದಿಬ್ರುಗಢದಿಂದ ಸರ್ಬಾನಂದ ಸೋನೊವಾಲ್, ಈಶಾನ್ಯ ದೆಹಲಿಯಿಂದ ಮನೋಜ್ ತಿವಾರಿ, ನವದೆಹಲಿಯಿಂದ ಬಾನ್ಸುರಿ ಸ್ವರಾಜ್, ಗಾಂಧಿನಗರದಿಂದ ಅಮಿತ್ … Continue reading ಲೋಕಸಭಾ ಚುನಾವಣೆಗೆ ‘195 ಬಿಜೆಪಿ ಅಭ್ಯರ್ಥಿ’ಗಳ ಮೊದಲ ಪಟ್ಟಿ ಪ್ರಕಟ: ಯಾರು ಎಲ್ಲಿಂದ ಸ್ಪರ್ಧೆ? ಇಲ್ಲಿದೆ ಸಂಪೂರ್ಣ ಲೀಸ್ಟ್