ಜನಾರ್ಧನ ರೆಡ್ಡಿ ಅಮೇರಿಕಾದಿಂದ ಸೆಕ್ಯೂರಿಟಿ ತರಿಸಿಕೊಳ್ಳಲಿ, ಬೇಡ ಅಂದವರು ಯಾರು?: ಡಿಸಿಎಂ ಡಿಕೆಶಿ

ಬೆಂಗಳೂರು : “ಬಳ್ಳಾರಿ ಗಲಭೆ ಬಗ್ಗೆ ಎಚ್.ಎಂ.ರೇವಣ್ಣ ಅವರು ಒಳ್ಳೆಯ ಮಾಹಿತಿಗಳನ್ನು ಪಡೆದುಕೊಂಡು ಬಂದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳಿಗೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿ ಗಲಭೆ ಕುರಿತಾಗಿ ಎಚ್.ಎಂ.ರೇವಣ್ಣ ಅವರ ಸಮಿತಿ ವರದಿ ನೀಡಿದೆಯೇ ಎಂದಾಗ, “ಅಧಿಕೃತ ಹಾಗೂ ಅನಧಿಕೃತ ವಿಚಾರಗಳನ್ನು ಭೇಟಿ ಮಾಡಿ ತಿಳಿಸಿದ್ದಾರೆ” ಎಂದರು. ವಾಲ್ಮೀಕಿ ಮಹರ್ಷಿ ಎಲ್ಲಾ ಸಮುದಾಯಕ್ಕೆ ಸೇರಿದವರು “ಎಲ್ಲಾ ಕಡೆಯೂ ಪ್ರತಿಮೆಗಳನ್ನು ಇಡುತ್ತಾರೆ. ಇದಕ್ಕೆ ಅಸೂಯೆ ಏಕೆ ಪಡಬೇಕು. … Continue reading ಜನಾರ್ಧನ ರೆಡ್ಡಿ ಅಮೇರಿಕಾದಿಂದ ಸೆಕ್ಯೂರಿಟಿ ತರಿಸಿಕೊಳ್ಳಲಿ, ಬೇಡ ಅಂದವರು ಯಾರು?: ಡಿಸಿಎಂ ಡಿಕೆಶಿ