BIGG NEWS : ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ? : ಸಿದ್ದು-ಡಿಕೆಶಿ ಎದುರೇ ಗೊಂದಲಕ್ಕೆ ರಾಹುಲ್ ಗಾಂಧಿ ತೆರೆ |Bharath Jodo Yathra

ತುಮಕೂರು : ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ನಡೆಯುತ್ತಿದ್ದು, ಈ ವೇಳೆ ಮುಂದಿನ ಕಾಂಗ್ರೆಸ್ ಸಿಎಂ ಅಭ್ಯರ್ಥಿ  ಯಾರು ಎಂಬ ವಿಚಾರದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ನಗರದಲ್ಲಿ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ‘ಚುನಾವಣೆ ನಂತರವೇ ಸಿಎಂ ಯಾರೆಂದು ನಿರ್ಧರಿಸಲಾಗುತ್ತದೆ. ಸದ್ಯಕ್ಕೆ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಘೋಷಣೆ ಇಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎದುರೇ … Continue reading BIGG NEWS : ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ? : ಸಿದ್ದು-ಡಿಕೆಶಿ ಎದುರೇ ಗೊಂದಲಕ್ಕೆ ರಾಹುಲ್ ಗಾಂಧಿ ತೆರೆ |Bharath Jodo Yathra