ತಿರುಚಿದ ಇತಿಹಾಸ ಸರಿಪಡಿಸುವ ಕೆಲಸವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ
ನವದೆಹಲಿ: ಭಾರತದ ದೃಷ್ಠಿಕೋನದಿಂದ ಭಾರತೀಯ ಇತಿಹಾಸವನ್ನು ಪುನಃ ಬರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಇತಿಹಾಸಕಾರರಿಗೆ ಕೇಳಿಕೊಂಡಿದ್ದು, ಇದಕ್ಕಾಗಿ ಅಗತ್ಯವಿರುವ ಪ್ರಯತ್ನಗಳಿಗೆ ಸರಕಾರ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ಅಸ್ಸಾಂ ಸರ್ಕಾರದ ವತಿಯಿಂದ ದೆಹಲಿಯಲ್ಲಿ ಏರ್ಪಡಿಸಲಾಗಿದ್ದ 17ನೇ ಶತಮಾನದ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಮೂರು ದಿನಗಳ ಆಚರಣೆಯ 2ನೇ ದಿನ ಸಮಾರಂಭದಲ್ಲಿ ಮಾತನಾಡಿದ ಅವರು, “ನಾನು ಇತಿಹಾಸದ ವಿದ್ಯಾರ್ಥಿಯಾಗಿದ್ದೇನೆ. ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ. ಅದನ್ನು ತಿರುಚಲಾಗಿದೆ … Continue reading ತಿರುಚಿದ ಇತಿಹಾಸ ಸರಿಪಡಿಸುವ ಕೆಲಸವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed