BIG NEWS: ಯಾರ್ ಇವರಿಗೆ ‘ಅಗ್ನಿಪಥ್ ಯೋಜನೆ’ ಜಾರಿಗೆ ತರಲು ಹೇಳಿದ್ದು.? – ಮಾಜಿ ಸಿಎಂ ಕುಮಾರಸ್ವಾಮಿ
ಹಾಸನ: ದೇಶದ ಯುವಜನರ ವಿರೋಧದ ನಡುವೆಯೂ ಹಠಕ್ಕೆ ಬಿದ್ದು ಅಗ್ನಿಪಥ್ ಯೋಜನೆ ( Agnipath Scheme ) ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅತೃಪ್ತ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಹೇಳ್ತಾ ಇರೋದು ಸುಳ್ಳು: 75 ವರ್ಷಗಳ ಅಭಿವೃದ್ಧಿ 8 ವರ್ಷಗಳಲ್ಲಿ ಆಗಿದ್ದಲ್ಲ – HDK ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈಗಿರುವ ಹಳೆಯ ವ್ಯವಸ್ಥೆಯಲ್ಲಿ ಇಲ್ಲಿಯವರೆಗೂ ದೇಶದ ರಕ್ಷಣೆ ಮಾಡಲಿಲ್ಲವೆ? … Continue reading BIG NEWS: ಯಾರ್ ಇವರಿಗೆ ‘ಅಗ್ನಿಪಥ್ ಯೋಜನೆ’ ಜಾರಿಗೆ ತರಲು ಹೇಳಿದ್ದು.? – ಮಾಜಿ ಸಿಎಂ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed