ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಹಿಡಿದುಕೊಂಡವರು ಯಾರು? ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಕನಕಪುರ : “ಕುಮಾರಸ್ವಾಮಿಯವರಿಗೆ ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಬೇಡಿ ಎಂದು ಅವರನ್ನು ಹಿಡಿದುಕೊಂಡವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ನನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ಕಾರದ ಏಳು ಜನ ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ದಾಖಲೆಗಳನ್ನು ಬಿಡುಗಡೆ ಮಾಡಲು ಬೇಡ ಎಂದವರು ಯಾರು?” ಎಂದರು. ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಉತ್ತರಿಸಿದ್ದು ಹೀಗೆ. ಬಿಜೆಪಿ- … Continue reading ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಹಿಡಿದುಕೊಂಡವರು ಯಾರು? ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು