ಬೆಂಗಳೂರು: ಕೊಲೆ ಪ್ರಕರಣದಲ್ಲಿ ಯಾರನ್ನೂ ಕೂಡ ರಕ್ಷಣೆ ಮಾಡುವುದಿಲ್ಲ ಅಂಥ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ತನಿಖೆಯಲ್ಲಿ ಯಾರ ಮುಲಾಜಿಗೂ ಒಳಗಾಗುವುದಿಲ್ಲ, ಎಲ್ಲವೂ ಕಾನೂನು ರೀತಿಯಲ್ಲಿ ನಡೆಯಲಿದೆ. ನಮ್ಮ ಇಲಾಖೆ ಈ ನಿಟ್ಟಿನಲ್ಲಿ ಎಲ್ಲವನ್ನು ಸಮರ್ಥವಾಗಿ ನಿಭಾಯಿಸಲಿದೆ ಅಂತ ಹೇಳಿದರು.

Share.
Exit mobile version