ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ನಮ್ಮ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಶನಿವಾರದಂದು ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯವೇನು ಎಂದು ಕೇಳಿದಾಗ, “ಅವರೆಲ್ಲರೂ ನನ್ನ ಜನ. ಪಕ್ಷದಿಂದ ಯಾರು ನಿಲ್ಲುತ್ತಾರೆ ಎಂದು ನೋಡಬೇಡಿ. ಯಾರೇ … Continue reading ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ ಶಿವಕುಮಾರ್