ಯಾರೇ ದ್ವೇಷ ಭಾಷಣ ಮಾಡಿದರೂ ಕಾನೂನಿನಡಿ ಕ್ರಮ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು‌. ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. … Continue reading ಯಾರೇ ದ್ವೇಷ ಭಾಷಣ ಮಾಡಿದರೂ ಕಾನೂನಿನಡಿ ಕ್ರಮ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್