ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ: ಅರಳು ಮರಳು ಯಡಿಯೂರಪ್ಪ ಉತ್ತರ ಹೇಳಲಿ- ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ : ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಬಿಜೆಪಿಯ ಯತ್ನಾಳ್ ಮತ್ತು ವಿಶ್ವನಾಥ್ ಅವರೇ ಬಹಿರಂಗವಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಸಿದ್ದರಾಮಯ್ಯ ಅವರು ವಿಶ್ವಾಸದ್ರೋಹಿ ಎಂದು ಯಡಿಯೂರಪ್ಪ ಮಾಡಿದ ಆರೋಪದ ಬಗ್ಗೆ ನವನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎನ್ನುವುದನ್ನು ಉಲ್ಲೇಖಿಸಿ ಯಡಿಯೂರಪ್ಪ ಅವರು ಆರೋಪ ಮಾಡಬೇಕು. ಅರಳು ಮರಳು ಯಡಿಯೂರಪ್ಪ ಅವರು ಆಧಾರ ಸಹಿತವಾಗಿ ಮಾತನಾಡಬೇಕು ಎಂದರು. ತಮ್ಮ ಜಾತಿಯ ಅಭ್ಯರ್ಥಿ ಆದ ಕಾರಣ … Continue reading ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ: ಅರಳು ಮರಳು ಯಡಿಯೂರಪ್ಪ ಉತ್ತರ ಹೇಳಲಿ- ಸಿಎಂ ಸಿದ್ಧರಾಮಯ್ಯ