ನವದೆಹಲಿ: ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಮತ್ತು ಧಾರ್ಮಿಕ ಅಸಮತೋಲನ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಾಗಪುರದಲ್ಲಿ ಬುಧವಾರ ನಡೆದ ಸಾಂಪ್ರದಾಯಿಕ ವಿಜಯದಶಮಿ ಆಚರಣೆಯಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ʻನೀವು ಆತಂಕಪಡಬೇಡಿ. ದೇಶದ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಚಿಂತಿಸುವುದನ್ನು ನಿಲ್ಲಿಸಿ. ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿಲ್ಲ, ಬದಲಿಗೆ ಕುಸಿಯುತ್ತಿದೆ. ನಾವು ಹೆಚ್ಚು ಕಾಂಡೋಮ್ ಬಳಸುತ್ತೇವೆ. ಈ ಬಗ್ಗೆ ಮಾತ್ರ … Continue reading BIG NEWS: ʻದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿಲ್ಲ, ನಾವು ಹೆಚ್ಚು ಕಾಂಡೋಮ್ ಬಳಸುತ್ತೇವೆʼ: ಮೋಹನ್ ಭಾಗವತ್ ಹೇಳಿಕೆಗೆ ಓವೈಸಿ ತಿರುಗೇಟು
Copy and paste this URL into your WordPress site to embed
Copy and paste this code into your site to embed