ಪೆದ್ದ ಸಚಿವ ಶ್ರೀರಾಮುಲು ಜೊತೆ ಚರ್ಚೆಗೆ ನಾನೇಕೆ, ಉಗ್ರಪ್ಪ ಸಾಕು – ಸಿದ್ದರಾಮಯ್ಯ
ಬಳ್ಳಾರಿ: ಪೆದ್ದ ಶ್ರೀರಾಮುಲು, ಬಳ್ಳಾರಿಗೆ ಕಾಂಗ್ರೆಸ್ ಮಾಡಿರುವ ಕೊಡುಗೆ ಬಗ್ಗೆ ಚರ್ಚೆ ಮಾಡಲು ಉಗ್ರಪ್ಪ ಅವರನ್ನು ಕಳುಹಿಸಿಕೊಡುತ್ತೇನೆ. ಚರ್ಚೆ ಮಾಡಿ. ಇಂದು 40% ಕಮಿಷನ್ ಸರ್ಕಾರ ಎಂದು ಬಿಜೆಪಿ ಸರ್ಕಾರಕ್ಕೆ ಕರೆಯುತ್ತಾರೆ. ಇದು ನಾನು ಹೇಳುತ್ತಿಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಮಂತ್ರಿಗೆ ಪತ್ರ ಬರೆದು ಹೇಳಿದ್ದಾರೆ. ಈ ಪತ್ರ ಬರೆದು ಒಂದು ವರ್ಷವಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೋದಿ ಅವರು ಮಾತೆತ್ತಿದರೆ ನಾ ಖಾವೂಂಗಾ, ನಾ ಖಾನೇದೂಂಗ ಎನ್ನುತ್ತಾರೆ. ಮೋದಿ ಅವರೇ ಎಲ್ಲಿದ್ದೀರಿ? ನಾಚಿಕೆಯಾಗುವುದಿಲ್ಲವೇ? ಎಂದು … Continue reading ಪೆದ್ದ ಸಚಿವ ಶ್ರೀರಾಮುಲು ಜೊತೆ ಚರ್ಚೆಗೆ ನಾನೇಕೆ, ಉಗ್ರಪ್ಪ ಸಾಕು – ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed