ಭೂಸ್ವಾಧೀನಕ್ಕೆ ಬಿಜೆಪಿ ಸರ್ಕಾರಕ್ಕೆ ಸಹಕಾರ ಕೊಟ್ಟವರು ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ: ಡಿಸಿಎಂ ಡಿಕೆಶಿ ಪ್ರಶ್ನೆ

ರಾಮನಗರ : ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ನಗರ ಯೋಜನೆಗೆ ವಿರೋಧ ಮಾಡುತ್ತಿರುವ ದೇವೇಗೌಡರು, ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್ ಅವರು, ಬಿಜೆಪಿ ಸರ್ಕಾರ 900 ಎಕರೆ ಜಾಗವನ್ನು ಕೆಐಎಡಿಬಿಎಗೆ ನೀಡುವಾಗ ಸಹಕಾರ ಕೊಟ್ಟಿದ್ದೇಕೆ? ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಜಿಬಿಐಟಿ ವಿರುದ್ಧ ದೇವೇಗೌಡರು ಹೋರಾಟ ಮಾಡುವ ಬಗ್ಗೆ ಕೇಳಿದಾಗ, “ದೇವೇಗೌಡರು ಹೋರಾಟ ಮಾಡುವುದಾದರೆ ಬಹಳ ಸಂತೋಷ. … Continue reading ಭೂಸ್ವಾಧೀನಕ್ಕೆ ಬಿಜೆಪಿ ಸರ್ಕಾರಕ್ಕೆ ಸಹಕಾರ ಕೊಟ್ಟವರು ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ: ಡಿಸಿಎಂ ಡಿಕೆಶಿ ಪ್ರಶ್ನೆ