ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

ಬೆಂಗಳೂರು: “ಬೇರೆಯವರು ಯಾವಾಗ ಕಣ್ಣೀರು ಹಾಕಿದ್ದಾರೆ, ಎಷ್ಟು ಕುಟುಂಬಗಳ ಕಣ್ಣೀರು ಹಾಕಿಸಿದ್ದಾರೆ, ಎಷ್ಟು ಕುಟುಂಬಗಳ ಕಣ್ಣೀರು ಒರೆಸಿದ್ದಾರೆ ಎಂದು ಅಧಿವೇಶನದಲ್ಲಿ ಚರ್ಚೆ ಮಾಡೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ನೆಹರೂ ತಾರಾಲಯ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಇಮೇಜ್ ಪಡೆಯಲು ಹೋಗಿ ಡ್ಯಾಮೇಜ್ ಮಾಡಿದ್ದಾರೆ” ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ನನಗೆ ಯಾವುದೇ ಇಮೇಜ್ ಅವಶ್ಯಕತೆ ಇಲ್ಲ. ಜನರು ಕೊಟ್ಟಿರುವ ಇಮೇಜ್ … Continue reading ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ