ಟೋಲ್ ದರ ಹೆಚ್ಚಳದ ಬಗ್ಗೆ ಬಿಜೆಪಿಯವರು ಏಕೆ ಪ್ರತಿಭಟನೆ ಮಾಡುತ್ತಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

ದೆಹಲಿ : “ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಬೆಲೆಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, “ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. … Continue reading ಟೋಲ್ ದರ ಹೆಚ್ಚಳದ ಬಗ್ಗೆ ಬಿಜೆಪಿಯವರು ಏಕೆ ಪ್ರತಿಭಟನೆ ಮಾಡುತ್ತಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ