ಬಿಜೆಪಿಯವರ ಮೇಲೆ ‘ಐಟಿ, ಇಡಿ ರೈಡ್’ ಆಗುವುದಿಲ್ಲ ಏಕೆ.?- ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರ ಮೇಲೆ, ವಿಪಕ್ಷಗಳ ನಾಯಕರ ಮೇಲೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡ್ತಿದ್ದಾರೆ. ಆದ್ರೇ ಬಿಜೆಪಿಯವರ ಮೇಲೆ ರೈಡ್ ಯಾಕೆ ಆಗ್ತಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ , … Continue reading ಬಿಜೆಪಿಯವರ ಮೇಲೆ ‘ಐಟಿ, ಇಡಿ ರೈಡ್’ ಆಗುವುದಿಲ್ಲ ಏಕೆ.?- ಸಿಎಂ ಸಿದ್ಧರಾಮಯ್ಯ ಪ್ರಶ್ನೆ