ನಿಮ್ಮ ಶಾಸಕರ ಮೇಲೆ ಅತ್ಯಾಚಾರ ಆರೋಪ ಬಂದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದೇಕೆ?: BYVಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ನಿಮ್ಮ ಶಾಸಕರ ನಾಟಕವನ್ನು ಸಮರ್ಥಿಸಿಕೊಳ್ಳುವ ನೀವು, ಅವರ ಮೇಲೆ ಅತ್ಯಾಚಾರ ಆರೋಪ ಬಂದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದೇಕೆ? ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅಪ್ಪನ ರಾಜಕೀಯ ಪ್ರಭಾವದಿಂದ ರಾಜಕೀಯಕ್ಕೆ ಬಂದ ತಕ್ಷಣ ರಾಜ್ಯಾಧ್ಯಕ್ಷ ಹುದ್ದೆ ಸಿಕ್ಕ ನಿಮಗೆ ಆ ಸ್ಥಾನದಲ್ಲಿ ಕೂತು ಯಾವ ವಿಚಾರವಾಗಿ ಮಾತನಾಡಬೇಕು, ಟೀಕಿಸಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲ. ಬಿವೈ ವಿಜಯೇಂದ್ರ ಅವರೇ ನಿಮ್ಮಿಂದ ಅದನ್ನು ನಿರೀಕ್ಷೆ … Continue reading ನಿಮ್ಮ ಶಾಸಕರ ಮೇಲೆ ಅತ್ಯಾಚಾರ ಆರೋಪ ಬಂದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದೇಕೆ?: BYVಗೆ ಕಾಂಗ್ರೆಸ್ ಪ್ರಶ್ನೆ