ಇವತ್ತು ಯಾಕೆ ಡಿಸಿಎಂ ಡಿಕೆ ಶಿವಕುಮಾರ್ ‘ಬೆಂಗಳೂರು ಸಿಟಿ ರೌಂಡ್ಸ್’ ಮಾಡಲಿಲ್ಲ?: HDK ಪ್ರಶ್ನೆ
ಬೆಂಗಳೂರು: ಕಳೆದ ರಾತ್ರಿ ಇಷ್ಟು ಮಳೆ ಸುರಿದರೂ ಮಾನ್ಯ ಡಿಸಿಎಂ ಸಾಹೇಬರು ಯಾಕೆ ಸಿಟಿ ರೌಂಡ್ಸ್ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವ್ಯಂಗ್ಯವಾಗಿ ಪ್ರಶ್ನಿಸಿದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆ ಆಗಿದ್ದರೂ ಅವರು ಇನ್ನೂ ಯಾಕೋ ನಗರ ಪ್ರದಕ್ಷಿಣೆಗೆ ಹೋಗಿಲ್ವಾ? ಶೋ ಕೊಡುವುದಕ್ಕೆ ಕಳೆದ ವಾರ ಹೋಗಿದ್ದರಲ್ಲ? ಆಗ ಏನು ಕ್ರಮ ಕೈಗೊಂಡಿದ್ದರು ಇವರು? ಕೆರೆಗಳನ್ನು ನುಂಗಿ ನೀರು ಕುಡಿದರಲ್ಲಾ..? ಯಾವ … Continue reading ಇವತ್ತು ಯಾಕೆ ಡಿಸಿಎಂ ಡಿಕೆ ಶಿವಕುಮಾರ್ ‘ಬೆಂಗಳೂರು ಸಿಟಿ ರೌಂಡ್ಸ್’ ಮಾಡಲಿಲ್ಲ?: HDK ಪ್ರಶ್ನೆ
Copy and paste this URL into your WordPress site to embed
Copy and paste this code into your site to embed