ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯನ್ನು ಜನರೇಕೆ ನಂಬುತ್ತಾರೆ? – ಸಿದ್ಧರಾಮಯ್ಯ ಪ್ರಶ್ನೆ
ಮೈಸೂರು: ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ … Continue reading ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯನ್ನು ಜನರೇಕೆ ನಂಬುತ್ತಾರೆ? – ಸಿದ್ಧರಾಮಯ್ಯ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed