Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನ್ಯಾಯದ ದೇವಾಲಯಗಳು ಭ್ರಷ್ಟಾಚಾರಕ್ಕೆ ಫಲವತ್ತಾದ ನೆಲವಾಗಲು ಸಾಧ್ಯವಿಲ್ಲ’: ಸುಪ್ರೀಂಕೋರ್ಟ್

14/01/2026 7:08 AM

BREAKING : ಕರ್ನಾಟಕ ‘TET’ ಪರೀಕ್ಷೆಯ ಸರ್ಟಿಫಿಕೇಟ್ ಬಿಡುಗಡೆ : ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | K-TET

14/01/2026 6:59 AM

ಇರಾನ್ ನಲ್ಲಿ ಮಸ್ಕ್ ಸ್ಪೇಸ್ ಎಕ್ಸ್ ನಿಂದ ಉಚಿತ ಸ್ಟಾರ್ ಲಿಂಕ್ ಇಂಟರ್ನೆಟ್ ಸೇವೆ : ವರದಿ

14/01/2026 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಂಜನೇಯನಿಗೆ ವೀಳ್ಯದೆಲೆ ಮಾಲೆ ಯಾಕೆ ಹಾಕುತ್ತಾರೆ…? ವೀಳ್ಯದೆಲೆಯ ಮಹತ್ವವೇನು..?
Uncategorized

ಆಂಜನೇಯನಿಗೆ ವೀಳ್ಯದೆಲೆ ಮಾಲೆ ಯಾಕೆ ಹಾಕುತ್ತಾರೆ…? ವೀಳ್ಯದೆಲೆಯ ಮಹತ್ವವೇನು..?

By kannadanewsnow0702/12/2025 4:00 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಹಿಂದೂಗಳಲ್ಲಿ ಹತ್ತು ಹಲವು ಸಂಪ್ರದಾಯಗಳಿದೆ. ಅಂಥ ಸಂಪ್ರದಾಯಗಳಲ್ಲಿ ದೇವರಿಗೆ ಮಾಲೆ ಹಾಕುವ ಸಂಪ್ರದಾಯ ಕೂಡ ಒಂದು. ಹೂವಿನ ಮಾಲೆ, ತುಳಸಿ ಮಾಲೆ, ವಡೆಯ ಮಾಲೆ, ಇನ್ನು ಹತ್ತು ಹಲವು ತರಹದ ಮಾಲೆಗಳನ್ನ ನಾವು ದೇವರಿಗೆ ಹಾಕ್ತೀವಿ.

ವೀಳ್ಯದೆಲೆಯನ್ನ ನಾವು ಪ್ರತೀ ಪೂಜೆ, ಹೋಮ ಹವನ, ಮದುವೆ ಮುಂಜಿ ಸಮಾರಂಭಗಳಲ್ಲಿ ಬಳಸುತ್ತೇವೆ. ವೀಳ್ಯದೆಲೆ ಇಲ್ಲದೇ, ಪೂಜೆ ನಡೆಯುವುದಿಲ್ಲ. ತೆಂಗಿನಕಾಯಿಗೆ ಇರುವಷ್ಟೇ ಮಹತ್ವ ವೀಳ್ಯದೆಲೆಗೆ ಇದೆ. ಇನ್ನೊಂದು ವಿಶೇಷ ವಿಷಯವೆಂದರೆ, ವೀಳ್ಯದೆಲೆಯ ಮೇಲ್ಭಾಗದಲ್ಲಿ ಲಕ್ಷ್ಮೀ, ಮಧ್ಯಭಾಗದಲ್ಲಿ ಸರಸ್ವತಿ, ಕೊನೆಯ ಭಾಗದಲ್ಲಿ ಗೌರಿಯ ವಾಸಸ್ಥಾನವಿದೆ. ಇದೇ ರೀತಿ ಕೆಲವರು ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಕೈಯನ್ನು ವೀಳ್ಯದೆಲೆಯ ರೂಪದಂತೆ ಜೋಡಿಸಿಕೊಂಡು ಕರಾಗ್ರೆ ವಸತೆ ಲಕ್ಷ್ಮೀ, ಕರಮಧ್ಯೆ ಸರಸ್ವತಿ, ಕರಮೂಲೇತು ಸ್ಥಿತಾ ಗೌರಿ, ಪ್ರಭಾತೇ ಕರದರ್ಶನಂ ಎನ್ನುವ ಶ್ಲೋಕ ಹೇಳಿ ದಿನ ಆರಂಭಿಸುತ್ತಾರೆ.

ಇಂಥ ವೀಳ್ಯದೆಲೆಯಿಂದಲೂ ಮಾಲೆ ಮಾಡಲಾಗುತ್ತದೆ. ಮತ್ತು ಆ ಮಾಲೆಯನ್ನು ಆಂಜನೇಯನಿಗೆ, ದೇವಿಯ ಮೂರ್ತಿಗೆ ಹಾಕಲಾಗುತ್ತದೆ. ಮಂಗಳವಾರದ ದಿನ ಹನುಮನಿಗೆ ವೀಳ್ಯದೆಲೆ ಮಾಲೇಯನ್ನ ಅರ್ಪಿಸಿ, ಪೂಜೆ ಸಲ್ಲಿಸುವುದರಿಂದ ದುಷ್ಟ ಶಕ್ತಿಗಳ ಪ್ರಭಾವದಿಂದ ಮುಕ್ತಿ ಪಡೆಯಬಹುದು. ಅಲ್ಲದೇ, ಹೀಗೆ ಪೂಜೆ ಸಲ್ಲಿಸುವುದರಿಂದ ಯಾರಾದರೂ ಮಾಟ ಮಂತ್ರ ಮಾಡಿದ್ದರೆ, ಅದರ ಪ್ರಭಾವ ಪೂಜೆ ಸಲ್ಲಿಸಿದವರ ಮೇಲೆ ಬೀಳುವುದಿಲ್ಲ ಎಂಬ ನಂಬಿಕೆಯೂ ಇದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಇದರ ಜೊತೆ ವೀಳ್ಯದೆಲೆ ದೀಪವನ್ನು ಕೂಡ ಹಚ್ಚಲಾಗುತ್ತದೆ. ವೀಳ್ಯದೆಲೆಗೆ ಅರಿಷಿನ ಕುಂಕುಮ ಹಚ್ಚಿ, ಅದರ ಮೇಲೆ ಹಣತೆ ಇಟ್ಟು, ತುಪ್ಪದ ದೀಪ ಹಚ್ಚಬೇಕು. ಹೀಗೆ ಜೋಡಿ ದೀಪವನ್ನು ಹಚ್ಚುವುದರಿಂದ ಲಕ್ಷ್ಮೀ ಕೃಪೆ ಸದಾ ನಮ್ಮ ಮೇಲಿರುತ್ತದೆ, ಮಾಂಗಲ್ಯ ಭಾಗ್ಯ ಉತ್ತಮವಾಗಿರುತ್ತದೆ ಎಂಬ ನಂಬಿಕೆ ಇದೆ. ‌ ‌ ‌ ‌ ‌ಪುರಾಣಗಳ ಪ್ರಕಾರ, ಸೀತಾ ಮಾತೆಯು ಆಂಜನೇಯನಿಗೆ ಧನ್ಯವಾದ, ಗೌರವ ಅರ್ಪಿಸಲು ವೀಳ್ಯದೆಲೆ ಹಾಕಿದ್ದರು. ಆಂಜನೇಯನಿಗೆ ವೀಳ್ಯದೆಲೆ ಇದೇ ಕಾರಣಕ್ಕೆ ಬಹಳ ಪ್ರೀತಿ.

ವಾಯುಪುತ್ರ, ಮುಖ್ಯಪ್ರಾಣ ದೇವರು, ಅಂಜನೀಪುತ್ರ, ಚಿರಂಜೀವಿ ಹೀಗೆ ಹಲವು ಹೆಸರುಗಳಿಂದ ಪೂಜಿಸಲ್ಪಡುವ ಆಂಜನೇಯನಿಗೆ ವೀಳ್ಯದೆಲೆಯ ಮಾಲೆಯನ್ನು ಹಾಕುವುದು ನೋಡಿರುತ್ತೇವೆ. ಆಂಜನೇಯನಿಗೆ ವೀಳ್ಯದೆಲೆಯನ್ನು ಹಾಕುವುದರ ಹಿಂದಿರುವ ಉದ್ದೇಶವೇನು? ಇದರ ಹಿಂದಿರುವ ಪೌರಾಣಿಕ ಕಥೆ ಏನು? ಆ ವಿವರಗಳು ಇಲ್ಲಿದೆ ಓದಿ.
‌ ಲಂಕಾಸುರ ರಾವಣನು ಸೀತಾ ಮಾತೆಯನ್ನು ಅಪಹರಿಸಿ ಅಶೋಕ ವನದಲ್ಲಿ ಬಂಧಿಸಿಟ್ಟಿದ್ದನು. ಶ್ರೀರಾಮನ ಆಜ್ಞೆಯಂತೆ ಆಂಜನೇಯನು ಸೀತಾ ಮಾತೆಯನ್ನು ಹುಡುಕುತ್ತಾ ಲಂಕೆಗೆ ಬಂದಾಗ, ಸೀತೆಯು ರಾಮನನ್ನು ನೆನೆಯುತ್ತಾ, ವೀಳ್ಯದೆಲೆಯ ತೋಟದಲ್ಲಿ ಕೂತಿದ್ದಳು.

ಆಂಜನೇಯನಿಗೆ ವೀಳ್ಯದೆಲೆ ಹಾರ ಹಾಕಿದ್ದ ಸೀತೆ!

ಆಂಜನೇಯನು ತಾನು ರಾಮನ ಬಂಟ, ರಾಮನ ಸಂದೇಶವನ್ನು ತಂದಿದ್ದೇನೆ ಎಂದು ತಿಳಿಸಿದಾಗ ಸೀತಾ ಮಾತೆಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಆಂಜನೇಯ ಸೀತೆಯ ಆಶೀರ್ವಾದ ಕೋರಿದಾಗ, ಸೀತೆಯ ಸಂತೋಷ ಮತ್ತಷ್ಟು ಹೆಚ್ಚಾಗಿ ವೀಳ್ಯದೆಲೆಗಳನ್ನು ಕಿತ್ತು, ಹಾರ ಮಾಡಿ ಆಂಜನೇಯನಿಗೆ ಹಾಕಿದಳಂತೆ.

ಭಕ್ತರು ವೀಳ್ಯದೆಲೆ ಅರ್ಪಿಸಿದರೆ ಆಂಜನೇಯನಿಗೆ ಪ್ರೀತಿ!

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಸೀತಾ ಮಾತೆಯಿಂದ ವೀಳ್ಯದೆಲೆಯ ಹಾರ ಹಾಕಿಸಿಕೊಂಡು ಧನ್ಯನಾಗಿದ್ದ ಆಂಜನೇಯನು, ತನ್ನ ಭಕ್ತರು ವೀಳ್ಯದೆಲೆ ಅರ್ಪಿಸಿದಾಗ ಅವರನ್ನು ಹರಸುತ್ತಾನೆ ಎನ್ನುವ ನಂಬಿಕೆ ಇದೆ. ಆಂಜನೇಯನಿಗೆ ವೀಳ್ಯದೆಲೆ ಅರ್ಪಿಸುವುದು ಭಕ್ತಿಯ ಸಂಕೇತ. ಭಕ್ತರು ಅರ್ಪಿಸಿದ ವೀಳ್ಯದೆಲೆಯ ಮೂಲಕ ಆಂಜನೇಯ ತನ್ನ ಭಕ್ತಿಯನ್ನು ಸೀತಾರಾಮರಿಗೆ ಸಮರ್ಪಿಸುತ್ತಾನೆ ಎಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ.

ಭಾರತೀಯ ಸಂಸ್ಕತಿಯಲ್ಲಿ ವೀಳ್ಯದೆಲೆಗೆ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಸಂದರ್ಭಗಳಲ್ಲಿ ವೀಳ್ಯೆದೆಲೆಗಳನ್ನಿಷ್ಟು ತಾಂಬೂಲ ನೀಡಲಾಗುತ್ತದೆ. ಯಾವುದೇ ಪೂಜೆ ಇರಲಿ, ವೀಳ್ಯದೆಲೆ ಇರಲೇಬೇಕು. ಪೂಜೆಗೆ ಮಾತ್ರವಲ್ಲ, ವೀಳ್ಯದೆಲೆಯನ್ನು ಔಷಧವಾಗಿಯೂ ಬಳಸಲಾಗುತ್ತದೆ.

ಮುಂದಿನ ಬಾರಿ ಆಂಜನೇಯನಿಗೆ ವೀಳ್ಯದೆಲೆ ಮಾಲೆ ಹಾಕುವಾಗ, ನಿಮ್ಮ ಭಕ್ತಿ ಸೀತಾರಾಮರಿಗೂ ತಲುಪಲಿದೆ ಎನ್ನುವುದನ್ನು ಮರೆಯಬೇಡಿ.

Why do they garland Anjaneya with betel leaves...? What is the importance of betel nut? ಆಂಜನೇಯನಿಗೆ ವೀಳ್ಯದೆಲೆ ಮಾಲೆ ಯಾಕೆ ಹಾಕುತ್ತಾರೆ...? ವೀಳ್ಯದೆಲೆಯ ಮಹತ್ವವೇನು..?
Share. Facebook Twitter LinkedIn WhatsApp Email

Related Posts

‘ಅರಮನೆ ವೃದ್ಧಾಶ್ರಮ’ದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’

13/01/2026 10:29 PM2 Mins Read
Village school success story Hangaravalli Government Hangaravalli Government Higher Primary School selected for national level in Delhiselected for national level in Delhi

ಹಳ್ಳಿ ಶಾಲೆ ಯಶೋಗಾಥೆ ದೆಹಲಿಗೆ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

10/01/2026 11:26 AM3 Mins Read

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ ಸಿದ್ಧರಾಮಯ್ಯ

07/01/2026 6:40 PM2 Mins Read
Recent News

‘ನ್ಯಾಯದ ದೇವಾಲಯಗಳು ಭ್ರಷ್ಟಾಚಾರಕ್ಕೆ ಫಲವತ್ತಾದ ನೆಲವಾಗಲು ಸಾಧ್ಯವಿಲ್ಲ’: ಸುಪ್ರೀಂಕೋರ್ಟ್

14/01/2026 7:08 AM

BREAKING : ಕರ್ನಾಟಕ ‘TET’ ಪರೀಕ್ಷೆಯ ಸರ್ಟಿಫಿಕೇಟ್ ಬಿಡುಗಡೆ : ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | K-TET

14/01/2026 6:59 AM

ಇರಾನ್ ನಲ್ಲಿ ಮಸ್ಕ್ ಸ್ಪೇಸ್ ಎಕ್ಸ್ ನಿಂದ ಉಚಿತ ಸ್ಟಾರ್ ಲಿಂಕ್ ಇಂಟರ್ನೆಟ್ ಸೇವೆ : ವರದಿ

14/01/2026 6:56 AM

ಗಣರಾಜ್ಯೋತ್ಸವ ಪರೇಡ್ 2026: ಈ ವರ್ಷದ ಮುಖ್ಯ ಅತಿಥಿಗಳು ಯಾರು ಮತ್ತು ಅದು ಏಕೆ ಮುಖ್ಯವಾಗಿದೆ | Republic day

14/01/2026 6:51 AM
State News
KARNATAKA

BREAKING : ಕರ್ನಾಟಕ ‘TET’ ಪರೀಕ್ಷೆಯ ಸರ್ಟಿಫಿಕೇಟ್ ಬಿಡುಗಡೆ : ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | K-TET

By kannadanewsnow5714/01/2026 6:59 AM KARNATAKA 1 Min Read

ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಫಲಿತಾಂಶವನ್ನು ಈಗಾಗಲೇ ಇಲಾಖಾ ವೆಬ್ ಸೈಟ್ https://sts.karnataka.gov.in/TET ರಲ್ಲಿ ಪ್ರಕಟಿಸಲಾಗಿದೆ.…

`ಆಸ್ತಿ’ ಮಾಲೀಕರೇ ಗಮನಿಸಿ : ಇ-ಸ್ವತ್ತು ತಂತ್ರಾಂಶದ ಸಂಬಂಧ ಸಹಾಯವಾಣಿ ಸ್ಥಾಪನೆ

14/01/2026 6:49 AM

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ ನಡೆಸಿದ್ರೆ ಇರುವ ಶಿಕ್ಷೆಗಳೇನು ಗೊತ್ತೇ.? ಇಲ್ಲಿದೆ ಮಾಹಿತಿ

14/01/2026 6:45 AM

ALERT : ಕಾರಿನಲ್ಲಿಟ್ಟಿರುವ ಹಳೆಯ `ಬಾಟಲಿ ನೀರು’ ಕುಡಿಯುವವರೇ ಎಚ್ಚರ : ಈ ಗಂಭೀರ ಸಮಸ್ಯೆಗಳು ಕಾಡಬಹುದು.!

14/01/2026 6:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.