ಕಲ್ಲು ಹೊಡೆದವರಿಗೆ ಗುಂಡು ಹೊಡೆಯುವ ಅಧಿಕಾರವನ್ನೂ ಕೊಟ್ಟಿಲ್ಲವೇಕೆ: ಕಾಂಗ್ರ್ ನಾಯಕರ ವಿರುದ್ಧ ಸಿ.ಟಿ ರವಿ ಗುಡುಗು

ಬೆಂಗಳೂರು: ದೇಶದ ವಿಚಾರದಲ್ಲೂ ಕಾಂಗ್ರೆಸ್ಸಿಗರು ಪಾಕಿಸ್ತಾನಕ್ಕೆ ಸಹಾಯ ಆಗುವಂತೆ ಮಾತನಾಡುತ್ತಾರೆ. ಯಾಕೆ ಹೀಗೆ? ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮಗೆ ನಮ್ಮ ಸೈನಿಕರ ಬಗ್ಗೆ ಹೆಮ್ಮೆ ಇದೆ. ನಾವು ಯಾವತ್ತೂ ನಮ್ಮ ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿಲ್ಲ. ಸೈನಿಕರ ಕ್ರೆಡಿಟ್ ಕಿತ್ತುಕೊಳ್ಳುವ ಕೆಲಸವನ್ನು ಯಾರೂ ಮಾಡಿಲ್ಲ; ಯುದ್ಧರಂಗಕ್ಕೆ ಹೋದವರು ಸೈನಿಕರೇ ಎಂದರು. ಕಾಂಗ್ರೆಸ್ಸಿನವರು ಹಿಂದೆ ಸರ್ಜಿಕಲ್ ಸ್ಟ್ರೈಕ್ ಆದಾಗ ಸಾಕ್ಷಿ ಕೇಳಿದ್ದೀರಲ್ಲವೇ ಎಂದು ಕೇಳಿದರು. … Continue reading ಕಲ್ಲು ಹೊಡೆದವರಿಗೆ ಗುಂಡು ಹೊಡೆಯುವ ಅಧಿಕಾರವನ್ನೂ ಕೊಟ್ಟಿಲ್ಲವೇಕೆ: ಕಾಂಗ್ರ್ ನಾಯಕರ ವಿರುದ್ಧ ಸಿ.ಟಿ ರವಿ ಗುಡುಗು