ಕಾಂಗ್ರೆಸ್ ಶಾಸಕರ ಪುತ್ರನನ್ನು ಯಾಕೆ ಬಂಧಿಸಿಲ್ಲ?: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಶಾಸಕರ ಕುಟುಂಬವೇ ಆಯಾ ಕ್ಷೇತ್ರಗಳಲ್ಲಿ ದುಂಡಾವರ್ತಿಯಲ್ಲಿ ತೊಡಗಿರುವುದು ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್ ವರ್ತನೆ ಮೂಲಕ ಹೊರಕ್ಕೆ ಬಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್, ಹೆಣ್ಮಗಳು, ಸರಕಾರಿ ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ಬೈದ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಅವರಿಗೆ ಬೆದರಿಕೆ ಹಾಕಿದ್ದು … Continue reading ಕಾಂಗ್ರೆಸ್ ಶಾಸಕರ ಪುತ್ರನನ್ನು ಯಾಕೆ ಬಂಧಿಸಿಲ್ಲ?: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ