ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ

ಶಿವಮೊಗ್ಗ: ಜಿಲ್ಲೆಯ ಜನರು ಎಲ್ಲೆಲ್ಲೋ ಹೋಗಿ ಹೊಸ ವರ್ಷವನ್ನು ಡಿಸೆಂಬರ್.31ರಂದು ಆಚರಿಸೋದು ಯಾಕೆ.? ನೀವು, ನಿಮ್ಮ ಕುಟುಂಬಸ್ಥರು ಜೊತೆಗೂಡಿ ಹೊಸ ವರ್ಷವನ್ನು ಆಚರಿಸೋದಕ್ಕೆ ಸದ್ಗುರು ಗ್ರೂಪ್ಸ್ ಸಿದ್ಧವಾಗಿದೆ. ಅದೆಲ್ಲಿ ಅಂತ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸದ್ಗುರು ಗ್ರೂಪ್ಸ್ ನಿಂದ ಇದೇ ಮೊದಲ ಬಾರಿಗೆ ಹೊಸ ವರ್ಷಾಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲೈವ್ ಡಿಜೆ ಜೊತೆಗೆ ಹಾಡು, ಕುಣಿತದ ರಸದೌತಣವನ್ನು ನೀಡಲು ವೇದಿಕೆಯನ್ನು ಸಜ್ಜುಗೊಳಿಸಿದೆ. ಸಾಗರದ ಕೂಗಳತೆ ದೂರದಲ್ಲಿರುವಂತ ತ್ಯಾಗರ್ತಿ ಕ್ರಾಸ್ ಬಳಿಯಲ್ಲಿ ಬಹುದೊಡ್ಡ ಹೊಸ … Continue reading ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ