‘ಬಿಜೆಪಿ, RSS’ನವರು ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಹೆದರುತ್ತಿರುವುದೇಕೆ?: MLC ರಮೇಶ್ ಬಾಬು ಪ್ರಶ್ನೆ

ಬೆಂಗಳೂರು: ಕಾನೂನುಬಾಹೀರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲವಾದರೆ ಬಿಜೆಪಿ ಹಾಗೂ ಸಂಘಪರಿವಾರ, ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಹೆದರುತ್ತಿರುವುದೇಕೆ? ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಪ್ರಶ್ನಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಿಜೆಪಿ ನಾಯಕರು ಸಂಘ ಪರಿವಾರದ ಹೆಸರನ್ನು ಬಳಸಿ ಅತಿರೇಕದ ಟೀಕೆ ಮಾಡುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಅವರಿಗೆ ಬರೆದ ಪತ್ರ ಹಾಗೂ ಡಿಸಿಎಂ ಅವರು ಶಾಸಕರನ್ನು ಕರೆದದ್ದನ್ನು ಇಟ್ಟುಕೊಂಡು ಕಾಂಗ್ರೆಸ್ ವಿರುದ್ಧ ನಿರಂತರ ಟೀಕೆ ಮಾಡುತ್ತಿದ್ದಾರೆ. ಅವರೆಲ್ಲರೂ … Continue reading ‘ಬಿಜೆಪಿ, RSS’ನವರು ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಹೆದರುತ್ತಿರುವುದೇಕೆ?: MLC ರಮೇಶ್ ಬಾಬು ಪ್ರಶ್ನೆ