ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಏಕೆ ಭೂ ವಿವಾದ ಆರೋಪ?

ಬೆಂಗಳೂರು: ಜನಪರ ಸಚಿವರಾದ ಕೃಷ್ಣ ಬೈರೇಗೌಡರ ಮೇಲೆ ಏಕೆ ಈ ಸುಳ್ಳು ಆರೋಪ ಎನ್ನುವ ಬಗ್ಗೆ ಮುಂದೆ ಓದಿ.. – ಕಂದಾಯ ಇಲಾಖೆಯಲ್ಲಿ ವರ್ಗಾವಣೆಯಲ್ಲಿ ಪಾರದರ್ಶಕತೆ ತಂದಿದ್ದರು. – ಕೆಲಸ ಮಾಡದ ಎಸಿ-ತಹಶೀಲ್ದಾರ್ ಗಳ ವಿರುದ್ಧ ಕಠಿಣ ಕ್ರಮ ವಹಿಸಿ ಎಲ್ಲಾ ಅಧಿಕಾರಿಗಳಿಂದ ಕೆಲಸ ತೆಗೆಸಿದ್ದರು. – ಇಲಾಖೆಯ ಎಲ್ಲಾ ಕೆಲಸಗಳನ್ನೂ ಡಿಜಿಟಲೀಕರಣಗೊಳಿಸಿ ಇ-ಆಫೀಸ್ ಜಾರಿಗೆ ತಂದು ಭ್ರಾಷ್ಟಾಚಾರಕ್ಕೆ ಇತಿಶ್ರೀ ಹಾಡಿದ್ದರು. – ದಶಕಗಳ ಸಮಸ್ಯೆಯಾಗಿದ್ದ ಪೋಡಿ ದುರಸ್ಥಿಗೆ ಕೆಲಸಕ್ಕೆ ಕೈಹಾಕಿ ರೈತರಿಗೆ ನೆಮ್ಮದಿ ನೀಡಿದರು. – … Continue reading ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಏಕೆ ಭೂ ವಿವಾದ ಆರೋಪ?