ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ‘ಮರು ಸಮೀಕ್ಷೆ’ ವಿರೋಧಿಸುತ್ತಿರುವುದೇಕೆ?: ಡಿಸಿಎಂ ಡಿಕೆಶಿ ಪ್ರಶ್ನೆ
ನವದೆಹಲಿ: “ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ಗೊಂದಲ ನಿವಾರಿಸುವ ಸರ್ಕಾರದ ತೀರ್ಮಾನವನ್ನು ವಿರೋಧಿಸುತ್ತಿರುವುದೇಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಾತಿ ಗಣತಿ ವಿಚಾರವಾಗಿ ಮರು ಸಮೀಕ್ಷೆಗೆ ಮುಂದಾಗಿರುವ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಜಾತಿ ಗಣತಿ ವರದಿ ವಿರೋಧ ಮಾಡಿದವರು ಅವರಲ್ಲವೇ? ಅವರು ಜಾತಿಗಣತಿ ವರದಿ ಸ್ವೀಕಾರ ಮಾಡಲಿಲ್ಲ ಯಾಕೆ? ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಈ ವರದಿಯಲ್ಲಿ ಯಾರ ಅಂಕಿ … Continue reading ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ‘ಮರು ಸಮೀಕ್ಷೆ’ ವಿರೋಧಿಸುತ್ತಿರುವುದೇಕೆ?: ಡಿಸಿಎಂ ಡಿಕೆಶಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed