‘ಬ್ಲೂ ಕಾರ್ನರ್ ನೋಟಿಸ್’ ಹೊರಡಿಸಿ ಪ್ರಜ್ವಲ್ ಕರೆತರುವಲ್ಲಿ ‘ಕೇಂದ್ರ ಸರ್ಕಾರ’ ಸಹಕರಿಸುತ್ತಿಲ್ಲವೇಕೆ?- ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: SIT ತಂಡ ಸಿಬಿಐ ಮೂಲಕ ಇಂಟರ್ ಪೋಲ್ ಗೆ ಮನವಿ ಮಾಡಿದರೂ ಆರೋಪಿಯ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿ ಕರೆತರುವಲ್ಲಿ ಕೇಂದ್ರ ಸರ್ಕಾರ ಸಹಕರಿಸುತ್ತಿಲ್ಲವೇಕೆ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಪಕ್ಷವು, ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್ ಗೆ ಇಂಟರ್ ಪೋಲ್ ಗೆ ಮನವಿ ಮಾಡಿದೆ, ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ … Continue reading ‘ಬ್ಲೂ ಕಾರ್ನರ್ ನೋಟಿಸ್’ ಹೊರಡಿಸಿ ಪ್ರಜ್ವಲ್ ಕರೆತರುವಲ್ಲಿ ‘ಕೇಂದ್ರ ಸರ್ಕಾರ’ ಸಹಕರಿಸುತ್ತಿಲ್ಲವೇಕೆ?- ಕಾಂಗ್ರೆಸ್ ಪ್ರಶ್ನೆ