ಕಾಂಗ್ರೆಸ್ ಹಿಂದೂ ವಿರೋಧಿ ಏಕೆ ? : ಟ್ವಿಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ

ಬೆಂಗಳೂರು : ವಿಜಯಪುರದ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಂದೂ ಧರ್ಮದ ಫೈರ್ ಬ್ರಾಂಡ್ ಎಂದೇ ಅವರನ್ನು ಕರೆಯಲಾಗುತ್ತದೆ. ಏಕೆಂದರೆ ಹಿಂದೂ ಧರ್ಮಕ್ಕೆ ಹಾಗೂ ಹಿಂದೂಗಳಿಗೆ ಎಲ್ಲೇ ಅನ್ಯಾಯವಾದರೂ ಅದರ ವಿರುದ್ಧ ಧ್ವನಿಯೆತ್ತಿ ನೇರಾ ನೇರ ಮಾತನಾಡುತ್ತಾರೆ. ಇಸ್ರೋ ಬಾಹ್ಯಾಕಾಶ ನೌಕೆಯಲ್ಲಿ ಚೀನಾ ಧ್ವಜ :ತಪ್ಪು ಒಪ್ಪಿಕೊಂಡ ಡಿಎಂಕೆ ಸಚಿವೆ ಅದೇ ರೀತಿಯಾಗಿ ಇದೀಗ ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ಮಾಡಿರುವ ಅವರು ಕಾಂಗ್ರೆಸ್ ಹಿಂದೂ ವಿರೋಧಿ ಏಕೆ? ಎಂದು ಹಲವು … Continue reading ಕಾಂಗ್ರೆಸ್ ಹಿಂದೂ ವಿರೋಧಿ ಏಕೆ ? : ಟ್ವಿಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ